ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತುಂಬಿಸು

ಉಚ್ಚಾರಣೆ: tumbisu
ಮೂಲ: + tuṃbu1

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to fill(something) with.

  2. 2.
    verb

    to cause to fill (something) with.

  3. 3.
    verb

    to cause to or help to become successful, accomplished.

  4. 4.
    verb

    to get the ovum of a female animal (as a cow, buffalo, etc.) fertilised.

  5. 5.
    verb

    to keep from happening; to get rid of, wipe out or destroy (something undesirable).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    1 to fill, to fill up 2 (give) to deposit《money》

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ತುಂಬುವಂತೆ ಮಾಡು.
    2. ಪರಿಪೂರ್ಣವಾಗುವಂತೆ ಮಾಡು.
    3. ಕೊರತೆಯಾದುದನ್ನು ಸರಿಪಡಿಸಿಕೊಳ್ಳು.
    4. ಹೋಗಲಾಡಿಸು.
    5. ಹಸು, ಎಮ್ಮೆ ಮೊದಲಾದ ಹೆಣ್ಣು ಪ್ರಾಣಿಗಳಿಗೆ ಗರ್ಭಧಾರಣೆ ಮಾಡಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada