ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತುಟಾರ

ಉಚ್ಚಾರಣೆ: tuṭāra

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the quality of acting or doing suddenly with little thought; rashness; impetuosity.

  2. 2.
    noun

    an impetuous, impulsive man.

ಕಿಟ್ಟೆಲ್ ನಿಘಂಟು

  1. 1.

    inconsideration, indiscretion (My.; cf. Mhr. ತುಟಣೇಂ Mhr. ತುಟರಾ that snaps readily; that readily breaks in and quarrels, snappish; ತುಟಾರ broken down, wasted, spent, unconnected). ತುಟಿ ಮೀ/?/ದ ಹಲ್ಲು ತುಟಾರದ ಮಾತು ಸರಿ ಮಾಡಲಾಸ (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ವಿಚಾರ ಮಾಡದಿರುವಿಕೆ.
    2. ಅವಿವೇಕಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada