ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತುಡುಗೆ

ಉಚ್ಚಾರಣೆ: tuḍuge
ಮೂಲ: Ka. D3482

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ತುಡಿಗೆ.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (orn.) ornament 2 (wear) stitched garment

  2. 2.
    n.

    1 (orn.) ornament 2 (wear) stitched garment or dress

ಕಿಟ್ಟೆಲ್ ನಿಘಂಟು

  1. 1.

    = ತುಡಿಗೆ etc. dress, ornament. (ಭ?ೂಷಣ, ಅಲಂಕಾರ, ನೇಪಥ್ಯ, ಆಭರಣ Hlā.). ಕೊರಳಲಿಕ್ಕುವ ತುಡುಗೆಯೆಲ್ಲಂ (ಗ್ರೈವೇಯಕ Hlā.). [ಅಡಿಯೂಡಲ್ಕಲತೆಗೆಯಂ ತುಡಲ್ಕೆ ತುಡುಗೆಯನುಡಲ್ಕೆ ದಿವ್ಯಾಮ್ಬರಮಂ ಕುಡುವಮರಿ ಕಲ್ಪವಮರಿ ಕಲ್ಪಲತೆಯನೆ ಪೋಲ್ತಳ್ Ap. 7, 11; Pb. 3, 50]; see ಮೇಲ್ದುಡುಗೆ.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಆಭರಣ.
    2. ಉಡುಪು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada