ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತುತ್ತ

ಉಚ್ಚಾರಣೆ: tutta
ಮೂಲ: Ka. D3343

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an adjectival morpheme predicable before the word 'ತುದಿ' (end, extreme point).

  2. 2.
    noun

    = ತುತ್ಥ.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (chem.) blue vitriol, sulphate of copper

ಕಿಟ್ಟೆಲ್ ನಿಘಂಟು

  1. 1.

    = ತುಟ್ಟ another form of ತುದಿ (Śmd. 229). ತುತ್ತತುದಿ (Śmd. 229). the very point or end (My.). [ಏಕಾದಶ ರುದ್ರರೊಳಗೆ ತುತ್ತತುದಿಯ ರುದ್ರನುಂ ರೌದ್ರನುಮಪ್ಪಶ್ವತ್ಥಾಮಂ Pb. 13, 39 va.]. ನೆಗೆದಯ್ ಲೋಕದ ನಿಳ್ದ ತುತ್ತತುದಿಯಂ ನೀಂ (229, o. r. ತುಟ್ಟ).

  2. 2.

    = ತುತ್ತು, ತುತ್ತೆ Tbh. of ತುತ್ಥ sulphate of copper, etc. (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಒಂದು ಬಗೆಯ ರಾಸಾಯನಿಕ ವಸ್ತು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada