ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತುಯ್ಯಲ್

ಉಚ್ಚಾರಣೆ: tuyyal
ಮೂಲ: Ka. D3282

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ತುಯ್ಯಲು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (cook) a dish of rice, milk and sugar [Ka. D3282] = ಪಾಯಸ (pāyasa)

ಕಿಟ್ಟೆಲ್ ನಿಘಂಟು

  1. 1.

    a dish of rice, milk and sugar (ಕ್ಷೈರೇಯಿ, ಪಾಯಸ, ಪರಮಾನ್ನ Hlā., Nr.; see ತುತ್ತು 1 & 2?). [ಈ ಜಿನವರ್ಮನ ಬೆನ್ನೊಳಡಿಯಿಲ್ಲದ ತಳಿಗೆಯನಿಟ್ಟು ಬಿಸಿಯ ತುಯ್ಯಲ ನುಣ್ಬುದೆನಗ/?/ Vr. 64, 17; Bv. 120]. ತುಯ್ಯಲಲ್ಲಮದೇವ N. (Bp. 37, 6).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada