ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತುಱುವೆ

ಉಚ್ಚಾರಣೆ: tuṛuve

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the plant Azanza lampas (= Thespesia lampas, = Hibiscus lampas) of Malvaceae family.

  2. 2.
    noun

    the plant Abutilon indicum of Malvaceae family; the country mallow.

  3. 3.
    noun

    a kind of bird .

ಕಿಟ್ಟೆಲ್ ನಿಘಂಟು

  1. 1.

    = ತುಱುಬಿ a tall plant, the country mallow, Sida indica Lin. (ತೇಜಸ್ವಿ, ಕಾಸುಳಿ Mr. 129; T. ತುತ್ತಿ Te. ತುತ್ತಿ, ತುತ್ತರಿ). — ತುಱುವೇ ಗಿಡ. = ತುಱುವೆ (My.; Abutilum indicum Don., Z.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಒಂದು ಬಗೆಯ ಹೂವಿನ ಗಿಡ.
    2. ಒಂದು ಬಗೆಯ ಹಕ್ಕಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada