ತೂಕರಿಸು
ಅಲರ್ ನಿಘಂಟು (ವಿ. ಕೃಷ್ಣ)
-
1.
verb
to blow air in puffs gently over another's head (usu. chanting a hymn or hymns to drive away the supposed evil effects of a bad look).
-
2.
verb
to regard with contempt; to treat contemptuously; to look down.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ತಿರಸ್ಕರಿಸು.
2. ದೃಷ್ಟಿದೋಷ ಪರಿಹಾರಕ್ಕಾಗಿ ಹಾಗೂ ರಕ್ಷೆಗಾಗಿ ನೆತ್ತಿಯ ಮೇಲೆ ಊದು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada