ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತೂಗುಸೇತುವೆ

ಉಚ್ಚಾರಣೆ: tūgu sētuve
ಮೂಲ: tūgu + sētuve

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a bridge suspended from chains or cables which are anchored at either end and supported by towers at regular intervals and having no support from below at all; a suspension bridge.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (traffic) suspension bridge

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ತಳದಲ್ಲಿ ಆಧಾರವಿಲ್ಲದೆ ಎರಡೂ ಕೊನೆಗಳಲ್ಲೂ ಸ್ತಂಭ ಮೊದಲಾದುವುಗಳಿಗೆ ಬಿಗಿದು ಕಟ್ಟಿ, ಹೊಳೆ ಮೊದಲಾದುವುಗಳಿಗೆ ಅಡ್ಡವಾಗಿ ತಂತಿ, ಹೊರಜಿಗಳಿಂದ ಜೋಲಹಾಕಿರುವ ಸೇತುವೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada