ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತೆಗಳಿ

ಉಚ್ಚಾರಣೆ: tegaḷi
ಮೂಲ: ?

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ತೆಗಳಿಕೆ2.

  2. 2.
    noun

    a skin disease that causes falling of hair on the head.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (med.) [?] (G. (Kitt.))

ಕಿಟ್ಟೆಲ್ ನಿಘಂಟು

  1. 1.

    = ತೇವುಳಿ etc. a disease producing baldness, etc. — ತೆಗಳಿ ನೆಕ್ಕೋಣ (ಇನ್ದ್ರಲುಪ್ತಕ, ತಲೆಯ ಮೇಲಿನ ಕೂದಲುಗಳು ಇಲ್ಲದ ಹಾಗಾಗುವ ಬೇನೆ G.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕೂದಲು ಉದುರುವ ಒಂದು ಬಗೆಯ ರೋಗ.
    2. ಹೆಕ್ಕಳೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada