ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತೆಮರ್

ಉಚ್ಚಾರಣೆ: temar
ಮೂಲ: Ka. D3234?

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ತೆಮರು2.

  2. 2.
    verb

    = ತೆಮರು1.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (away) to drive away

  2. 2.
    n.

    (geo.) rising ground, hillock

ಕಿಟ್ಟೆಲ್ ನಿಘಂಟು

  1. 1.
    1.

    (Śmd. 58). = ತೆವರ್ (128), ತೆವರು 1 q. v. ತೆಮರ್ಗಳ್ (52). a long stretch of land.

  2. 2.
    2.

    = ತಿಮಿರ್ 1, ತೆವರು 2. to rub (Rśv. 12, 55); to rub out, to destroy (V. 5, 39 va.; Śśv. 5, 40).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಎತ್ತರವಾದ ಭೂಮಿ.

  2. 2.

    ಎತ್ತರವಾದ ಭೂಮಿ.

  3. 3.

    1. ಅಟ್ಟು.
    2. ಹೆದರು.
    3. ಹೀಯಾಳಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada