ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತೆರಳ್ಚು

ಉಚ್ಚಾರಣೆ: teraḷcu
ಮೂಲ: Ka. D3128

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ತೆರಳಿಚು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (move) to cause to move or tremble, to cause to go away, etc.

  2. 2.
    vt.

    (join) to collect, to put together

ಕಿಟ್ಟೆಲ್ ನಿಘಂಟು

  1. 1.
    1.

    = ತೆರಳಿಚು to cause to move; to cause to tremble; to cause to go or set out, etc. [ಅನ್ತೀತನ ಕಟಕಕ್ಕೆ ನಿತ್ಯಕ್ಷಯವ್ಯಯಪ್ರತ್ಯವಾಯಂಗಳಂ ಮಾಡಿ ಬೇಸ/?/ಸಿ ನೆಲದಿಂ ತೆರಳ್ಚುವಂ Ap. 13, 58 va.]; (ಚಲನ Śmd. Dh; Cpr. 8, 4 va.; J. 25, 27).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹೋಗುವಂತೆ ಮಾಡು.
    2. ಕ್ಷೋಭೆಗೊಳಿಸು.
    3. ಸುತ್ತಿಸು.
    4. ಸೇರಿಸು.
    5. ಹರಹು.
    6. ಉಂಟುಮಾಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada