ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತೆಱು

ಉಚ್ಚಾರಣೆ: teṛu
ಮೂಲ: Ka. D3441

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to give (something) to.

  2. 2.
    noun

    = ತೆಱ2.

  3. 3.
    verb

    to pay (a sum of money) (usu. unwillingly).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (give)⦅past ತೆತ್ತ್-⦆to pay《a tax, toll, charge, etc.》

ಕಿಟ್ಟೆಲ್ ನಿಘಂಟು

  1. 1.

    = ತಿ/?/ to pay (My.). P. p. ತೆತ್ತು (My.). [ಪರಮಣ್ಡಳಿಕರಿತ್ತುಂ ತೆತ್ತುಂ ಬೆಸಕೆಯ್ಸೆ Pb. 6, 1 va.; ಭಾಣ್ಡವ ತುಮ್ಬಿದ ಬಳಿಕ ಸುಂಕದ ತೆತ್ತಲ್ಲದೆ ವಿರಹಿತ ಹೋಗಬಾರದು Bv. 198]. ತೆ/?/ವ (J. 25, 12). ತೆ/?/ಲಾಪರೆ. (if thou, etc.) ಹೊಣಿಯಾಗು ! — ತೆತ್ತಷ್ಟೂಬಾಕಿ ಬಿದ್ದರೆ ಮತ್ತೇನು ಕೊಟ್ಟಾನು? --ಬರುವದು ಕಡಿಮೆಯಾದರೂ ತೆ/?/ವದು ತಪ್ಪಲಿಲ್ಲ (Prvs.). see Prv. s. ದಣ್ಡ.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕೊಡು.

  2. 2.

    ಕರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada