ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತೆಲ್ಲಂಟಿ

ಉಚ್ಚಾರಣೆ: tellaṇṭi
ಮೂಲ: Te. tellaṃṭi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ತೆಲ್ಲಟಿ.

  2. 2.
    noun

    a thing presented as a gift; a gift; a present.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (give) 1 present, gift, something given in affection and love 2 present given to the bride and bridegroom on the day of the marriage

ಕಿಟ್ಟೆಲ್ ನಿಘಂಟು

  1. 1.

    = ತೆಲ್ಲಟ etc. (ನಿಬ್ಬಣ Śmd. II). [ಆಗಳೀಶ್ವರಂ ಕೊಟ್ಟುದರ್ಕೆ ತೆಲ್ಲಣ್ಟಿಯೆನ್ದು ಗೌರಿದೇವಿಯುಮಂಜಲಿಕಾಸ್ತ್ರಮೆಮ್ಬಮೋಘಾಸ್ತ್ರಂ ವಿಕ್ರಮಾರ್ಜುನಂಗೆ ಕುಡೆ Pb. 8, 26 va.].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಉಡುಗೊರೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada