ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತೇರಯಿಸು

ಉಚ್ಚಾರಣೆ: tērayisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to attack in a forceful, violent, hostile or aggressive way.

  2. 2.
    verb

    to be impatiently eager; to be fervently zealous.

  3. 3.
    verb

    to become more, excessive.

  4. 4.
    verb

    to come together in large number; to assemble.

  5. 5.
    verb

    to go or become slow or slower; to slow down.

ಕಿಟ್ಟೆಲ್ ನಿಘಂಟು

  1. 1.
    1.

    = ತೆರೆಯಿಸು, ತೇರಯ್ಸು (J. 8, 28).

  2. 2.
    2.

    to long for, with mouth open, to salivate. ಅಸೃಗ್ಜಲ ಪಾನಮಂ ಬಯಸಿ ಬಾಯ್ ತೇರೈಸೆ ಸೈತಿರ್ಪೆನೇ Pb. 7, 58.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಆಕ್ರಮಿಸು.
    2. ಅಧಿಕವಾಗಿರು.
    3. ಆತುರಪಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada