ತೈಲಪಾಕ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
any food prepared by frying in oil.
-
2.
noun
any of various medicinal preparations made using an oil or oils.
ಕಿಟ್ಟೆಲ್ ನಿಘಂಟು
-
1.
any article of food boiled or fried in oil (My.).
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಎಣ್ಣೆಯಲ್ಲಿ ಹುರಿದ ಅಥವಾ ಕರಿದ ಪದಾರ್ಥ.
2. ಎಣ್ಣೆಯನ್ನು ಉಪಯೋಗಿಸಿ ಒಂದು ಹದದಲ್ಲಿ ಕಾಯಿಸಿ ತಯಾರಿಸಿದ ಔಷಧಿಯ ವಸ್ತು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada