ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತೊಡಗಿಸು

ಉಚ್ಚಾರಣೆ: toḍagisu
ಮೂಲ: + -isu caus. D3481

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to commence; to start; to begin.

  2. 2.
    verb

    to attach or fasten with or as with a hook.

  3. 3.
    verb

    to put (money) into business, real estate, stocks, bonds, etc. for the purpose of obtaining an income or profit; to invest.

  4. 4.
    verb

    to cause to happen.

  5. 5.
    verb

    to cause to oppose or fight against.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    1 (begin) to start, to begin, to commence, to undertake ű ಅಪ್ಪ ಮನೆ ಕಟ್ಟುವ ಕೆಲಸವನ್ನು ತೊಡಗಿಸಿದರು. Father started (the work of) construction of the house. 2 to invest 《money, etc.》 ű ಆ ಕಂಪನಿ ಈಕೆಲಸಕ್ಕೆ ಹತ್ತು ಕೋಟಿ ರೂಪಾಯಿ ತೊಡಗಿಸಿತು. That company invested Rs. 10 crores for this work.

ಕಿಟ್ಟೆಲ್ ನಿಘಂಟು

  1. 1.

    to cause to commence or undertake (My.; J. 5, 38; 19, 51).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ತಗುಲಿಸು.
    2. ಹೂಡು.
    3. ಆರಂಭಿಸು.
    4. ಆಗಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada