ತೊಡೆಮಡ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a particular manner of mounting an elephant or horse.
-
2.
noun
a riding on the back of an elephant or horse.
-
3.
noun
(fig.) free and intimate behaviour; absence of formality and ceremony; familiarity; intimacy.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಆನೆ ಅಥವಾ ಕುದುರೆಯನ್ನು ಏರುವ ಒಂದು ಬಗೆಯ ವಿದ್ಯೆ.
2. ಸವಾರಿ.
3. ಸವಾರಿಯ ಒಂದು ಕ್ರಮ.
4. ಸಲಿಗೆ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada