ತೊಡೆವಾಳ(ಳೆ)
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಹಗ್ಗ, ಸರಪಳಿ ಮುಂತಾದ ಕಟ್ಟುವ ಸಾಧನ.
2. ಹುರುಡು.
3. ಬಿರುದಿನ ಸಂಕೇತವಾಗಿ ಧರಿಸುವ ಕಾಲಿನ ಬಳೆ.
4. ಅಡ್ಡಿ. -
2.
ತೊಡೆಯ ಸಂದಿಯಲ್ಲಿ ಬಾಳೆಯ ಕಾಯಂತೆ ಏಳುವ ಬಾವು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada