ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತೊಱೆಯಿಸು

ಉಚ್ಚಾರಣೆ: toṛeyisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to cause to leave, abandon, give up (something).

  2. 2.
    verb

    to cause to become uninterested in worldly matters.

  3. 3.
    verb

    to reduce the quantity, size, extent or degree (of something).

ಕಿಟ್ಟೆಲ್ ನಿಘಂಟು

  1. 1.

    to cause to renounce, etc. ಪರಮಾಯುಷ್ಯಾನ್ತಂ ಬರಂ ನಿರಾಕುಳಮಾಗಿರ್ಪಾಯಿರವಿನ ಜೈನಾಭಿಪ್ರಾಯಂ ಪ್ರಾಯೋಪಗಮನದಿಂ ತೊ/?/ಯಿಸಿದಂ Ap. 2, 53.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada