ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತೋಪಡ

ಉಚ್ಚಾರಣೆ: tōpaḍa
ಮೂಲ: Ka. ? cf. Te. tōpaḍa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a carpenteṛs tool, having an inclined, adjustable blade, for paring, truing, levelling or smoothing a wood surface.

  2. 2.
    noun

    = ತೋಬರಿ.

  3. 3.
    noun

    (fig.) the fact or an instance of not succeeding in passing through an examination.

  4. 4.
    noun

    (fig.) a heavy expense that one has to bear unwillingly.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (tool) carpenter’s plane [Ka. ? cf. Te. tōpaḍa] = ಉಜ್ಜುಕೊರಡು (ujjukoraḍu) þcom.ß

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮರ ಅಥವಾ ಲೋಹವನ್ನು ಸಮಗೊಳಿಸಲು ಬಳಸುವ ಸಾಧನ ಉಜ್ಜು ಗೊರಡು.
    2. ಅನುತ್ತೀರ್ಣತೆ.
    3. ಕುದುರೆಯ ಬಾಯಿಗೆ ಕಟ್ಟುವ ಕಡಲೆ ಅಥವಾ ಹುರುಳಿಯ ಚೀಲ,- ಮುಖಚೀಲ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada