ತೋರಹತ್ತ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a strong trunk (of an elephant).
-
2.
noun
a man with strong arms; a strong man.
-
3.
noun
physical strength.
-
4.
noun
a particular lock or hold in wrestling.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ದೊಡ್ಡದಾದ ಮತ್ತು ಶಕ್ತಿಯುತವಾದ ಕೈಗಳುಳ್ಳವನು.
2. ದೊಡ್ಡ ಸೊಂಡಿಲು.
3. ಶೌರ್ಯ.
4. ಮಲ್ಲಯುದ್ಧದಲ್ಲಿ ಒಂದು ವರಸೆ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada