ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತ್ಯಜ

ಉಚ್ಚಾರಣೆ: tyaja

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act of abandoning, forsaking or being abandoned, forsaken.

  2. 2.
    noun

    a deducting or being deducted; a removing of a quantity from another; subtraction; deduction.

ಕಿಟ್ಟೆಲ್ ನಿಘಂಟು

  1. 1.

    = ತ್ಯಜನ (ವಿಸರ್ಜ, ಬಿಡುವುದು Nn. 62; ಪ್ರಕೃತಿ, ಬಿಡುವುದು 111; ಕಳೆವುದು 150; ಬಿಡುವುದು 157. 166).

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada