ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತ್ಯಜಿಸು

ಉಚ್ಚಾರಣೆ: tyajisu
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to give up; to abandon; to forsake; to leave.

  2. 2.
    verb

    to remove or reduce a quantity from another; to subtract; to deduct.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (giveup) to reject, to give up, to discard, to repudiate, to abdicate

ಕಿಟ್ಟೆಲ್ ನಿಘಂಟು

  1. 1.

    = ತೆಜಿಸು to leave, to quit, to abandon, to renounce, to let go; to discharge, to dismiss; to shun; to give away; to give (ಪ್ರತೀಹಾರ, ವಿಸರ್ಜನ Nn. 100). ಜ್ಞಾನಿ ಬನ್ದರೆ ಮನ್ನಿಸು, ಹೀನ ಬನ್ದರೆ ತ್ಯಜಿಸು (Prv.). see Bp. 37, 18; 51, 35; 52, 26.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬಿಡು.
    2. (ಗಣಿತದಲ್ಲಿ) ಕಳೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada