ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತ್ರಯಿ

ಉಚ್ಚಾರಣೆ: trayi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ತ್ರಯೀ.

  2. 2.
    noun

    a set or group of three things.

ಕಿಟ್ಟೆಲ್ ನಿಘಂಟು

  1. 1.

    ತ್ರಯೀ. a triad. 2, the ṛik, yajus and sāma vēdas collectively, the triple science.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ತ್ರಯ.
    2. ಋಗ್ವೇದ, ಯಜುರ್ವೇದ ಮತ್ತು ಸಾಮವೇದಗಳೆಂಬ ಮೂರು ವೇದಗಳು.
    3. ಗಂಡ ಮತ್ತು ಮಕ್ಕಳನ್ನುಳ್ಳ ಗೃಹಿಣಿ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada