ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತ್ರಿಕಾಲ

ಉಚ್ಚಾರಣೆ: tri kāla
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    (collectively) the three divisions of the day time - morning, afternoon and evening.

  2. 2.
    noun

    (collectively) the past, present and future times.

  3. 3.
    noun

    (collectively) the three tempos in music, that a person can sing or play on an instrument (the second being exactly two times the first and the third two times the second).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (time) “three times”, i.e., past, present and future; or morning, noon and evening

ಕಿಟ್ಟೆಲ್ ನಿಘಂಟು

  1. 1.

    the three times: past, present and future; morning, noon and evening; the present, past and future tenses of a verb. see Bp. 18, 40; 48, 3; 53, 56.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬೆಳಗ್ಗೆ, ಮಧ್ಯಾಹ್ನ ಮತ್ತು ಸಾಯಂಕಾಲಗಳೆಂಬ ಮೂರು ಕಾಲಗಳು.
    2. ಭೂತ, ವರ್ತಮಾನ ಮತ್ತು ಭವಿಷ್ಯತ್ ಎಂಬ ಮೂರುಕಾಲಗಳು.
    3. ಸಂಗೀತದಲ್ಲಿ ಮೂರು ಬಗೆಯ ಕಾಲಗಳು,- ಲಯಗಳು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada