ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತ್ರಿದೋಷ

ಉಚ್ಚಾರಣೆ: tri dōṣa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    (collectively) various sins committed by the body, speech and mind.

  2. 2.
    noun

    any disorder caused by the three humours (phlegm, wind and bile) of the body.

ಕಿಟ್ಟೆಲ್ ನಿಘಂಟು

  1. 1.

    disorder of the three humours of the body, vitiation of the bile, blood and phlegm. (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಾಯಿಕ, ವಾಚಿಕ ಮತ್ತು ಮಾನಸಿಕವಾದ ಪಾಪ.
    2. ವಾತ, ಪಿತ್ತ ಮತ್ತು ಕಫಗಳು ವಿಷಮಗೊಂಡು ಶರೀರಕ್ಕೆ ತೊಂದರೆಯುಂಟುಮಾಡುವ ದೋಷ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada