ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತ್ರಿಪದಿ

ಉಚ್ಚಾರಣೆ: tri padi
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a three-legged stool of low height; a tripod.

  2. 2.
    noun

    the vine Cissus pedata of Vitaceae family; iguana's foot vine.

  3. 3.
    noun

    a thick rope for tying elephants.

  4. 4.
    noun

    (pros.) a meter having three lines.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (poet.) 1 triplet, an alliterative triplet at present having the following mora construction: 5 5 5 5 / 5 3 5 5 / 5 3 5 2 tripod

ಕಿಟ್ಟೆಲ್ ನಿಘಂಟು

  1. 1.

    = ತಿವದಿ, ತಿವದೆ, ತ್ರಿವದಿ, ತ್ರಿವಳಿ three-footed, 2, N. of a metre (Ch.; Mr. 366). 3, the plant Cissus pedata Lam. (ಧೃತಮಣ್ಡಲಿ, ಮರಾಲ?ಪದಿ, ಹಂಸಪಾದಿ Mr. 141). 4, a tripod (ತಿವಟಿಗೆ 208). 5, having three steps: Viṣṇu.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮೂರು ಕಾಲುಗಳುಳ್ಳ ಮಣೆ.
    2. ಹಂಸಪಾದಿ ಗಿಡ.
    3. ಒಂದು ಕನ್ನಡ ಛಂದಸ್ಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada