ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತ್ರಿಪುಟಿ

ಉಚ್ಚಾರಣೆ: tri puṭi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ತ್ರಿಪುಟ2 - 5.

  2. 2.
    noun

    the central point between two eye brows, just above the nose.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮೂರರ ಕೂಟ.
    2. ಜ್ಞಾತೃ, ಜ್ಞಾನ, ಜ್ಞೇಯ ಎಂಬ ಮೂರರ ಕೂಟ.
    3. ಸತ್ವ, ರಜಸ್ಸು, ತಮಸ್ಸು ಎಂಬ ಮೂರು ಗುಣಗಳಿಂದ ಕೂಡಿಕೊಂಡಿರುವುದು.
    4. ಭ್ರೂಮಧ್ಯಸ್ಥಾನ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada