ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತ್ರಿಶೂಲ

ಉಚ್ಚಾರಣೆ: tri śula
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a three-pronged weapon, with a long staff; a trident.

  2. 2.
    noun

    a god.

  3. 3.
    noun

    a mound of earth, leaves, etc., formed by a colony of ants in digging or constructing their underground nest; an ant-hill.

  4. 4.
    noun

    a cruel man.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (weapon) three-pointed pike or spear, trident

ಕಿಟ್ಟೆಲ್ ನಿಘಂಟು

  1. 1.

    = ತಿಸುಳ a three-pointed pike or spear, a trident (Śmd. 72). 2, sharpness (ಕ್ರೂರ, ಕ್ರೂರವಾದುದು Nn. 92). 3, a snake's hole (ಭುಜಂಗನಿಲಯ, ಹುತ್ತು 92). 4, a god (ಸುರ, ದೇವತೆ 92).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. (ಮೂರು ಮೊನೆಗಳುಳ್ಳ ಶಿವನ) ಆಯುಧ.
    2. ದೇವತೆ.
    3. ಹುತ್ತ.
    4. ಕ್ರೂರಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada