ತ್ರಿಸಂಧಿಗ್ರಾಹಿ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a person having the capability of understanding, keeping in memory, anything that is read or heard only three times.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಒಂದು ಶ್ಲೋಕವನ್ನು ಮೂರು ಬಾರಿ ಕೇಳುವಷ್ಟರಲ್ಲಿ ಅರ್ಥಮಾಡಿಕೊಂಡು ಜ್ಞಾಪಕದಲ್ಲಿಟ್ಟುಕೊಳ್ಳುವವನು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada