ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತ್ವರೆ

ಉಚ್ಚಾರಣೆ: tvare
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    speed - a) rapidity in moving, going, travelling, proceeding or performing; swiftness; celerity; swiftness; rapidity; quickness; b) relative rapidity in moving, going, etc..

  2. 2.
    noun

    ತ್ವರೆ ಮಾಡು tvare māḍu = ತ್ವರೆಪಡಿಸು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (speed) quickness, speed, haste, hurry

ಕಿಟ್ಟೆಲ್ ನಿಘಂಟು

  1. 1.

    = ತೊರೆ, ತ್ವರ haste, speed, velocity, expedition. ತ್ವರೆಪಡು to be quick, hasty, etc. ತ್ವರೆ ಪಟ್ಟರೆ ಮ/?/ಯಾಗುವದು (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಶೀಘ್ರತೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada