ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತೞ್ಪಲ್

ಉಚ್ಚಾರಣೆ: tałpal
ಮೂಲ: Ka. D3178

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the table land by the side of or around a mountain.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (geo.)

ಕಿಟ್ಟೆಲ್ ನಿಘಂಟು

  1. 1.

    (ತಳ್ಪಲ್). = ತಪ್ಪಲ್ 2, etc. foot of a mountain, etc. (ನಿತಮ್ಬ, ಕಟಕ, ಸಾನು, ಪ್ರಸ್ಥ etc., Hlā.; ವಪ್ರ Hlā.). [ಮೇರು ಪರ್ವರದ ತೆಂಕಣ ತ/?/ಲೊಳ್ Pb. 6, 30 va.; Vr. 187, 7]. ಬೆಟ್ಟದ ತ/?/ಲೊಳ್ ಪುಟ್ಟಿದ ಪರಿವ ತೊ/?/ (ನಿರ್ಝರ); ಬೆಟ್ಟದ ತ/?/ಲ ಬನಂ (ಉಪತ್ಯಕೆ Hlā.). [Tu. ದಪ್ಪು, ಜಪ್ಪು to descend].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ತಳ್ಪಲ್.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada