ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದಂಡಧರ

ಉಚ್ಚಾರಣೆ: daṇḍa dhara

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a man who walks with the help of a stick.

  2. 2.
    noun

    Yama, the Hindu god of Death and who awards punishment to human beings after their death.

  3. 3.
    noun

    a holder of a sceptre as a symbol of sovereignty.

  4. 4.
    noun

    a man holding a staff, as a guard, doorkeeper, etc.

  5. 5.
    noun

    an officer in the court of law who implements the punishment awarded by the judge.

ಕಿಟ್ಟೆಲ್ ನಿಘಂಟು

  1. 1.

    a staff-bearer; a king; a magistrate; Yama; a porter.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕೋಲೂರಿ ನಡೆಯುವವನು.
    2. ಯಮ.
    3. ಅಧಿಕಾರ ದಂಡವನ್ನು ಹಿಡಿದಿರುವವನು.
    4. ದ್ವಾರಪಾಲಕ.
    5. ನ್ಯಾಯಾಲಯದಲ್ಲಿ ನ್ಯಾಯಾಧೀಶನು ವಿಧಿಸಿದ ಶಿಕ್ಷೆಯನ್ನು ಕಾರ್ಯಗತ ಮಾಡುವ ಅಧಿಕಾರಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada