ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದಂಡಯಾತ್ರೆ

ಉಚ್ಚಾರಣೆ: danḍa yātre
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a company of travellers travelling together.

  2. 2.
    noun

    a march of an army on to conquer alien nation or nations.

  3. 3.
    noun

    (fig.) repeated unsuccessful attempts to pass an examination.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (army) military expedition

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸಾಲಾಗಿ ಹೊರಡುವ ಜನರ ಗುಂಪಿನ ಪ್ರಯಾಣ.
    2. ರಾಜನ ದಿಗ್ವಿಜಯಕ್ಕಾಗಿ ಹೊರಡುವ ಸೈನ್ಯಸಮೇತ ವಾದ ಪ್ರಯಾಣ.
    3. ಅನುತ್ತೀರ್ಣನಾಗಿ ಮತ್ತೆ ಮತ್ತೆ ಪರೀಕ್ಷೆಗೆ ಹೋಗುವುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada