ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದಂಶ

ಉಚ್ಚಾರಣೆ: damśa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act of biting or stinging; a bite.

  2. 2.
    noun

    the cardinal number ten; 10.

  3. 3.
    adjective

    totalling ten; ten.

  4. 4.
    noun

    a kind of fly that bites; a gadfly.

  5. 5.
    noun

    a wound caused by biting.

  6. 6.
    noun

    a tooth or stinging organ.

ಕಿಟ್ಟೆಲ್ ನಿಘಂಟು

  1. 1.

    biting; stinging; a bite; a sting. 2, a tooth. 3, a gad-fly.

  2. 2.

    = ದಸ, ದಹ ten (ಗಣನೆ Nn. 27).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಚ್ಚುವುದು.
    2. ಕಾಡು ನೊಣ.
    3. ಹಲ್ಲಿನ ಗಾಯ.
    4. ಹಲ್ಲು.

  2. 2.

    1. ಒಂದು ಸಂಖ್ಯೆ.
    2. ಹಲವು ಅಂಕಿಗಳಿರುವ ಸಂಖ್ಯೆಯಲ್ಲಿ ಬಲಗಡೆಯಿಂದ ಎಡಗಡೆಗೆ ಎಣಿಸುವಾಗ ಎರಡನೆಯ ಸ್ಥಾನ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada