ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದಕ್ಕಿಸು

ಉಚ್ಚಾರಣೆ: dakkisu
ಮೂಲ: Ka. caus. *D3014

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to take (something) into one's control or under one's power to dispose of.

  2. 2.
    verb

    to digest food eaten.

  3. 3.
    verb

    (fig.) to make something one's own (esp. that which do not belong to oneself).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    1 (bio.) to digest《food》 ű ರೋಗಿಯು ಕೊಟ್ಟ ಆಹಾರವನ್ನು ದಕ್ಕಿಸಿಕೊಳ್ಳಲಿಲ್ಲ. The patient did not digest the food given to him. 2 (bio.) to take possession and maintain it as one’s own《property, money, job, etc.》 ű ನೀನು ಆ ಕೆಲಸವನ್ನು ಹೇಗಾದರೂ ದಕ್ಕಿಸಿಕೋ. Somehow you maintain that job. 3 (bio.) to appropriate 《what belongs to another》to one’s self, to misappropriate ű ಚೀನಾ ತಿಬ್ಬಟ್ಟನ್ನು ದಕ್ಕಿಸಿಕೊಂಡು ಕುಳಿತಿದೆ. China is sitting quiet after annexing Tibet.

ಕಿಟ್ಟೆಲ್ ನಿಘಂಟು

  1. 1.

    to cause to be obtained, etc. ದಕ್ಕಿಸಿಕೊಳ್ಳು to appropriate to oneself; to make one's own, etc. (My.; Si. 68); to keep in one's stomach (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ತನ್ನ ಸ್ವಾಧೀನಕ್ಕೆ ಬರುವಂತೆ ಮಾಡಿಕೊಳ್ಳು.
    2. ಅರಗಿಸಿಕೊಳ್ಳು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada