ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದಗದ

ಉಚ್ಚಾರಣೆ: dagada
ಮೂಲ: M. dagădagă?

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    physical effort or exertion directed to accomplish something; a work.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (work) work ű ಇತ್ತೀಚೆಗೆ ನನಗೆ ದಗದ ಹೆಚ್ಚಾಗಿದೆ. I have much to do recently. 2 (job) job, employment ű ನನ್ನ ಮಗನಿಗೆ ಸರಕಾರಿ ದಗದ ಸಿಕ್ಕಿದೆ. My son has got a job in the government. [M. dagădagă?] = ಕೆಲಸ (kelasa)

ಕಿಟ್ಟೆಲ್ ನಿಘಂಟು

  1. 1.

    work (ಕೆಲಸ S. Mhr. at Guḷēdaguḍḍa).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕೆಲಸ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada