ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದಟ್ಟಣೆ

ಉಚ್ಚಾರಣೆ: daṭṭaṇe
ಮೂಲ: Ka. daṭṭa + -aṇe

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the fact or condition of being crowded with (people, animals, things, etc.); density.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (thick) denseness, density, thickness (of a crowd, fog, smoke, etc.) ű ಸಮಾರಂಭಕ್ಕೆ ನೆರೆದ ಜನ ದಟ್ಟಣೆಯನ್ನು ನಿಯಂತ್ರಿಸುವದು ಸಾಧ್ಯವಾಗಲಿಲ್ಲ. It was not possible to control the large crowd of people gathered for the function.

ಕಿಟ್ಟೆಲ್ ನಿಘಂಟು

  1. 1.

    the state of being thick, crowded together, close, etc. (ಅಟ್ಟುಳಿ, ಇಟ್ಟಡೆ G.; Te. ದಟ್ಟನೆ Mhr. ದಾಟಣ, ದಾಟಣೀ); a crowd (B. 3, 79); a noisy, troublesome throng (Bp. 8, 56; 37, 47; Bh. 2, 2, 113; 2, 3, 44; 7, 15, 51).

  2. 2.

    = ದಟ್ಟಗೆ, ದಟ್ಟಾನೆ in a thick-set manner, etc. (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಒತ್ತಾಗಿರುವಿಕೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada