ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದಟ್ಟಿತು

ಉಚ್ಚಾರಣೆ: daṭṭitu
ಮೂಲ: Ka. D3020

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the quality or fact of being thick.

  2. 2.
    adjective

    having much thickness; thick.

  3. 3.
    adjective

    that is wide or wider.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (thick) n. that is thick, etc. adj. dense, thick

ಕಿಟ್ಟೆಲ್ ನಿಘಂಟು

  1. 1.

    = ದಟ್ಟಿತ್ತು (Śmd. 96). that is thick, etc. plural ದಟ್ಟಿದುವು (120).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ದಪ್ಪವಾದುದು.

  2. 2.

    1. ದಪ್ಪವಾದ.
    2. ವಿಸ್ತಾರವಾದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada