ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದಣಪೆ

ಉಚ್ಚಾರಣೆ: daṇape

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a wooden frame fixed to a hedge used as a gate preventing cattle and other animals from entering into.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ದನಕರುಗಳು ಒಳಗೆ ನುಗ್ಗದಂತೆ ಬೇಲಿಗೆ ಅಳವಡಿಸಿರುವ ಬಿದಿರು ಅಥವಾ ಬೊಂಬಿನ ಚೌಕಟ್ಟು,- ತಡೆ,- ಪ್ರತಿಬಂಧ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada