ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದಣಿವು

ಉಚ್ಚಾರಣೆ: daṇivu
ಮೂಲ: Ka. D3045

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the state of being satisfied; the feeling of satisfaction; gratification.

  2. 2.
    noun

    the condition of temperature being below normal; coldness.

  3. 3.
    noun

    the condition of being fatigued; weariness; exhaustion.

  4. 4.
    noun

    a longing or craving, as for something that brings satisfaction; a desire.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    tiredness, fatigue, exertion, exhaustion [Ka. D3045] = ಆಯಾಸ (= āyāsa)

ಕಿಟ್ಟೆಲ್ ನಿಘಂಟು

  1. 1.

    = ದಣವು etc. fatigue [Tu. ದಣಿಕೆ]; (My.). 2, satisfaction, satiety, sufficiency (My.). ಭೋಜನದ ದಣಿವು (ಪರಿಯಾಪ್ತ i. e. ಪರ್ಯಾಪ್ತ, ಉಪಪನ್ನ Mr. 220).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ತೃಪ್ತಿ.
    2. ಆಯಾಸ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada