ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದಫಾ

ಉಚ್ಚಾರಣೆ: daphā
ಮೂಲ: Ar. dapʿa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    any one of the repeated actions, usu. done regularly or of the moments at which the same thing recurs.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (time) 1 time, occasion ű ಮಗ ಮೂರು ದಫಾ ಫೇಲಾದ. My son failed in the examination three times 2 turn [Ar. dapʿa ] = ದಪ, ದಪಾ (dapa, dapā)

  2. 2.
    n.

    (time) 1 time, occasion (in repetition) ű ಅಪ್ಪ ಒಂದು ದಿವಸದಲ್ಲಿ ಹತ್ತು ದಫಾ ಕಾಫಿ ಕುಡಿಯುತ್ತಾರೆ. My father drinks coffee ten times in a day. 2 turn [Ar. dapʿa] = ದಪ, ದಪಾ, ಸಲ (dapa, dapā, sala)

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0