ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದಬಾದುಬಿ

ಉಚ್ಚಾರಣೆ: dabādubi
ಮೂಲ: H. dabānā (ā-i formation) *C6173.1

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a restraining, compelling or constraining by force; coercion.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (press) coercion, browbeating, intimidation ű ಶಂಕರ ಸಾಲಗಾರನಿಂದ ದಬಾದುಬಿ ಮಾಡಿ ಹಣ ವಸೂಲುಮಾಡಿದ. Shankara recovered the money from the debtor by using force.

ಕಿಟ್ಟೆಲ್ ನಿಘಂಟು

  1. 1.

    unfair dealing, cheating (My.; Mhr. ದಬಾ lurking, lying in wait; ದಬಾದುಬೀ repressing, snubbing).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada