ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದಬಾವಣೆ

ಉಚ್ಚಾರಣೆ: dabāvaṇe
ಮೂಲ: H. dabānā + -vaṇe

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a reprimanding, compelling, intimidating using harsh or loud voice.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (press) 1 forcing, intimidation, browbeating ű ಅಧಿಕಾರಿ ನನ್ನನ್ನು ದಬಾವಣೆ ಮಾಡಿ ಹಿಮಾಚಲ ಪ್ರದೇಶಕ್ಕೆ ಕಳಿಸಿದರು. The officer sent me to Himachal Pradesh by force. 2 scolding, chastisement ű ಅಪ್ಪ ಆ ಹುಡುಗಿಯ ಜೊತೆಗೆ ಬೆರೆಯಬಾರದು ಎಂದು ದಬಾವಣೆ ಮಾಡಿದರು. The father scolded his son that he should not mix with that girl.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0