ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದಮ್ಮುಗಟ್ಟು

ಉಚ್ಚಾರಣೆ: dammugaṭṭu
ಮೂಲ: + kaṭṭu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ದಮ್ಮುಕಟ್ಟು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (bio.) 1 to suspend one’s breath, to hold the breath 2 to pant for breath ű ಅಸ್ತಮಾ ಇರುವವರಿಗೆ ಮತ್ತೆಮತ್ತೆ ದಮ್ಮು ಕಟ್ಟುತ್ತದೆ. Asthma patients will often have breathing difficulty. 3 to suffocate; to suffer from difficulty in breathing ű ಸಿನೆಮ ಹಾಲಿನಲ್ಲಿ ಫ್ಯಾನ್ ಆಫಾಗಿ ನನಗೆ ದಮ್ಮು ಕಟ್ಟಿತ್ತು. I felt suffocated in the cinema hall when the fan went off.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0