ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದರದು

ಉಚ್ಚಾರಣೆ: daradu
ಮೂಲ: + māḍu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the fact or condition of being necessary or necessarily wanted; an imperative requirement.

  2. 2.
    noun

    close attention; careful notice or heed.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (mind) 1 care, concern, regard ű ಅನೇಕರು ಅನೇಕ ರೀತಿಯಲ್ಲಿಹೇಳಿದರೂ ನಾನು ಯಾರಿಗೂ ದರದು ಮಾಡಲಿಲ್ಲ. Even though many people told me many things I did not care anyone. 2 difficulty, trouble ű ಅವನಿಗೆ ಈಗ ದುಡ್ಡಿನ ದರದು ಇದೆ. He is facing a financial difficulty now.

ಕಿಟ್ಟೆಲ್ ನಿಘಂಟು

  1. 1.

    ailment, disease (Mhr., H.). 2, care, regard (for, about, in, My.; Mhr.); need (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನೋವು.
    2. ಅವಸರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada