ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದರ್ಜೆ

ಉಚ್ಚಾರಣೆ: darje
ಮೂಲ: Ar daraja

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    any of several strata, classified based on rank, excellence, eminence, status, etc.; a class; rank.

  2. 2.
    noun

    a high position in society.

  3. 3.
    noun

    a group of students taught together, in a school; a class.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (degr.) 1 level, grade, rank ű ಶ್ಯಾಮ ಬೆನೆಗಲ್ ಉತ್ತಮ ದರ್ಜೆಯ ನಿರ್ದೇಶಕ. Shyam Benegal is a first class director. 2 class, standard (in education) ű ನೀನು ಯಾವ ದರ್ಜೆಯಲ್ಲಿ ಓದುತ್ತಿದ್ದೀ ? In which class are you studying? [Ar daraja] = ತರಗತಿ (taragati)

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ವರ್ಗ.
    2. ಅಂತಸ್ತು.
    3. ತರಗತಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada