ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದವಸ

ಉಚ್ಚಾರಣೆ: davasa
ಮೂಲ: davasa + -da + ugrāṇa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    cereal seeds in gen.; grains.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (food) corn, grain [Sk. yavasa-] = ಧಾನ್ಯ (dʰānya)

ಕಿಟ್ಟೆಲ್ ನಿಘಂಟು

  1. 1.

    = ತವಸ Tbh. of ಯವಸ (Hlā.). corn, grain (ಧಾನ್ಯ Mr. 350; My.; Te.; T. ತವಜ Bp. 16, 12; 23, 9; 53, 18). ಕೆಟ್ಟ ಭೂಮಿಗೆ ಮನೇ ದವಸಾ ಕೊಟ್ಟು, ಕೂಲೀ ಮಾಡಿಸಿದ. -ತಗ್ಗುದವಸಕ್ಕಾಗಿ ಹಗ್ಗಾ ಕೊಣ್ಡ ಹಾಗೆ (Prvs.). ದವಸ ಧಾನ್ಯ reit. (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಧಾನ್ಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada