ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದಶಮಾಂಶ

ಉಚ್ಚಾರಣೆ: daśamāmśa
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    (arith.) of or based on the number 10; decimal.

  2. 2.
    noun

    any of the ten equal parts of something.

  3. 3.
    noun

    (arith.) a fraction with an unwritten denominator of 10 or some power of 10, indicated by a point (decimal point) before the numerator; a decimal.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (math.) 1 tenth part 2 decimal system in mathematics [Sk.] = ದಶಾಂಕ (daśāṃka)

ಕಿಟ್ಟೆಲ್ ನಿಘಂಟು

  1. 1.

    one tenth; decimal (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹತ್ತನೆಯ ಒಂದು ಭಾಗ.
    2. ಗಣಿತದಲ್ಲಿ, ಏಕಸ್ಥಾನದ ಬಲಗಡೆ ಒಂದು ಬಿಂದುವನ್ನಿಟ್ಟು ಅಂಕಿಗಳನ್ನು ಬರೆದು ಹತ್ತನೆಯ ಭಾಗ, ನೂರನೆಯ ಭಾಗ ಎಂದು ಮುಂತಾಗಿ ಸೂಚಿಸುವ ಪದ್ಧತಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada