ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ದಶರೂಪಕ

ಉಚ್ಚಾರಣೆ: daśa rūpaka
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    ten kinds of dramas.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (lit.) N. of a work (written in Sanskrit) on rhetorical and dramatic composition

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ನಾಟಕ, ಪ್ರಕರಣ, ಭಾಣ, ಪ್ರಹಸನ, ಡಿಮ, ವ್ಯಾಯೋಗ, ಸಮವಕಾರ, ವೀಧಿ, ಅಂಕ, ಈಹಾಮೃಗ ಎಂಬ ಹತ್ತು ಬಗೆಯ ರೂಪಕಗಳು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada